Thursday , January 21 2021
Breaking News
Home / Khabar Exclusive ಕನ್ನಡ / ಮೂವರು ವೈದ್ಯರಿಗೆ ನೊಬೆಲ್ ಪ್ರಶಸ್ತಿ

ಮೂವರು ವೈದ್ಯರಿಗೆ ನೊಬೆಲ್ ಪ್ರಶಸ್ತಿ

ಪ್ರತಿ ವರ್ಷ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಗುರುತಿಸಿ ಪುರಸ್ಕರಿಸುವ ನೊಬೆಲ್ ಪ್ರಶಸ್ತಿಯನ್ನು ಒಟ್ಟು ಆರು ಕ್ಷೇತ್ರಗಳಲ್ಲಿ ನೀಡಲಾಗುತ್ತದೆ. ಭೌತಶಾಸ್ತ್ರ, ರಸಾಯನ ಶಾಸ್ತ್ರ, ಸಾಹಿತ್ಯ,ಶಾಂತಿ ಹಾಗೂ ಅರ್ಥಶಾಸ್ತ್ರದ ಕ್ಷೇತ್ರಗಳಲ್ಲಿನ ಸಾಧನೆಗೂ ಈ ಪ್ರಶಸ್ತ್ರಿ ನೀಡಲಾಗುವುದು. ಅಕ್ಟೋಬರ್ ಮೊದಲವಾರದಿಂದ ಈ ಪ್ರಶಸ್ತಿಗಳು ಪ್ರಕಟವಾಗುತ್ತವೆ.

ವೈದ್ಯಕೀಯ ಕ್ಷೇತ್ರದ ಸಾಧನೆಗೆ ಈ ಬಾರಿ ಮೂವರಿಗೆ ಜಂಟಿಯಾಗಿ ಪ್ರಶಸ್ತಿ ನೀಡಲಾಗಿದೆ.
ಅಮೆರಿಕರದವರಾದ ಹಾರ್ವೆ ಆಲ್ಟರ್, ಚಾರ್ಲ್ಸ್ ರೈಸ್ ಹಾಗೂ ಬ್ರಿಟನ್ನ ಮೈಕೆಲ್ ಹೌಟನ್ ಈ ಅತ್ಯುನ್ನತ ಗೌರವಕ್ಕೆ ಪಾತ್ರರಾಗಿದ್ದಾರೆ. ಹೈಪಟೈಟಿಸ್ ಸಿ ವೈರಸ್ ಅನ್ವೇಷಣೆಗಾಗಿ ಈ ಪ್ರಶಸ್ತಿ ನೀಡಲಾಗಿದೆ.

ತೇಜಸ್ವಿನಿ ಆರ್ ಕೆ

Check Also

ಈ ಬಾರಿ ಸರಳ ದಸರಾ ಹಬ್ಬ

ಮೈಸೂರು,ಅ 9:ವಿಶ್ವವಿಖ್ಯಾತ ದಸರಾ ಮಹೋತ್ಸವದ ಉದ್ಘಾಟನೆಗೆ ಇನ್ನು 8 ದಿನ ಮಾತ್ರ ಬಾಕಿ ಉಳಿದಿವೆ. ಈ ವರ್ಷ ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ...

Leave a Reply

Your email address will not be published. Required fields are marked *