Thursday , January 28 2021
Breaking News
Home / Khabar Exclusive ಕನ್ನಡ / ಪಾದದ ಸಂರಕ್ಷಣೆ ಹೇಗೆ ‘!

ಪಾದದ ಸಂರಕ್ಷಣೆ ಹೇಗೆ ‘!

ಸುಂದರವಾದ ಪಾದಗಳನ್ನು ಪಡೆಯಲು ಎಲ್ಲರೂ ಹಂಬಲಿಸುತ್ತಾರೆ.ಆದರೆ ನಿತ್ಯದ ಕೆಲಸದಲ್ಲಿ ಬಿಡುವೇ ಇಲ್ಲ ಎಂದು ಹಲವರ ಗೋಳು. ಇಲ್ಲಿ ಕೆಲವು ಸಿಂಪಲ್ ಟಿಪ್ಸ್ ಕೊಡಲಾಗಿದೆ. ಇದನ್ನು ವಾರಕ್ಕೆ ಒಂದು ದಿನ ಮಾಡಿದರೆ ಉತ್ತಮ ರಿಸಲ್ಟ್ ಸಿಕ್ಕೇ ಸಿಗುತ್ತೆ

ಲೋಳೆಸರವನ್ನು ಆಗಾಗ್ಗೆ ಕಾಲಿನ ಹಿಮ್ಮಡಿ, ಮೇಲ್ಭಾಗಕ್ಕೆ ಹಚ್ಚಿ ಮಸಾಜ್‌ ಮಾಡಿಕೊಳ್ಳಿ.
1.ತೇವಾಂಶವನ್ನು ಕಾಪಾಡುವ ಕ್ರೀಮ್‌ ಹಚ್ಚುವ ಅಭ್ಯಾಸ ರೂಢಿಸಿಕೊಳ್ಳಿ.
2.ಕಾಲುಗಳ ಸ್ವತ್ಛತೆಯ ಬಗ್ಗೆ ಗಮನಹರಿಸಿ.
3.ಬಿರುಕು ಪಾದವಿದ್ದರೆ ಕಾಲುಚೀಲ ಧರಿಸಿ. ಇದರಿಂದ ಧೂಳಿಗೆ ಪಾದ ತೆರೆದುಕೊಳ್ಳುವುದನ್ನು ತಪ್ಪಿಸಬಹುದು.
4.ಆಲಿವ್‌ ಆಯಿಲ್‌ ಬಿಸಿಮಾಡಿಕೊಂಡು ಪಾದಗಳಿಗೆ ಲೇಪಿಸಿ.
5.ಬೇಸಿಗೆಯ ಸಮಯದಲ್ಲಿ ಎಸ್‌ಪಿಎಫ್ 30ಕ್ಕೂ ಅಧಿಕವಿರುವ ಸನ್‌ಸ್ಕ್ರೀನ್‌ ಕ್ರೀಮ್‌ ಬಳಸಬೇಕು.
6.ಪಾದ ಮೃದುವಾಗಲು ರಾತ್ರಿಯ ವೇಳೆಯಲ್ಲಿ ಕೊಬ್ಬರಿ ಎಣ್ಣೆ ಬಿಸಿಮಾಡಿಕೊಂಡು ಪಾದದ ಸುತ್ತಲೂ ಹದವಾಗಿ ಮಸಾಜ್‌ ಮಾಡಿ.

ತೇಜಸ್ವಿನಿ ಆರ್ ಕೆ

Check Also

ಈ ಬಾರಿ ಸರಳ ದಸರಾ ಹಬ್ಬ

ಮೈಸೂರು,ಅ 9:ವಿಶ್ವವಿಖ್ಯಾತ ದಸರಾ ಮಹೋತ್ಸವದ ಉದ್ಘಾಟನೆಗೆ ಇನ್ನು 8 ದಿನ ಮಾತ್ರ ಬಾಕಿ ಉಳಿದಿವೆ. ಈ ವರ್ಷ ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ...

Leave a Reply

Your email address will not be published. Required fields are marked *