Tuesday , January 26 2021
Breaking News
Home / Khabar Exclusive ಕನ್ನಡ / ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಗೆ ಕೊರೊನ ದೃಢ

ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಗೆ ಕೊರೊನ ದೃಢ

ಬೆಂಗಳೂರು:ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿ ಹೇಳಿದ ಅವರು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಇರುತ್ತೇನೆ.ಯಾವುದೇ ರೋಗ ಲಕ್ಷಣಗಲಿಲ್ಲ ,ಹೀಗಾಗಿ ಯಾವುದೇ ಆತಂಕಗಳಿಲ್ಲ ಎಂದಿದ್ದಾರೆ.

– ತೇಜಸ್ವಿನಿ ಆರ್ ಕೆ

Check Also

ಈ ಬಾರಿ ಸರಳ ದಸರಾ ಹಬ್ಬ

ಮೈಸೂರು,ಅ 9:ವಿಶ್ವವಿಖ್ಯಾತ ದಸರಾ ಮಹೋತ್ಸವದ ಉದ್ಘಾಟನೆಗೆ ಇನ್ನು 8 ದಿನ ಮಾತ್ರ ಬಾಕಿ ಉಳಿದಿವೆ. ಈ ವರ್ಷ ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ...

Leave a Reply

Your email address will not be published. Required fields are marked *